INFO:
ಪಾಕಿಸ್ತಾನದ ಕರಾಚಿ ಬಂದರನ್ನು ಭಾರತ ಸರ್ವನಾಶ ಮಾಡಿದೆ. 971ರ ನಂತರ ಕರಾಚಿ ಮೇಲೆ ಭಾರತ ದಾಳಿ ಮಾಡಿದ್ದು, ಐಎನ್‌ಎಸ್‌ ವಿಕ್ರಾಂತ್ 10ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಕರಾಚಿ ಬಂದರನ್ನು ಧ್ವಂಸಗೊಳಿಸಿದೆ. 1 ಏರ್‌ ಕ್ರಾಫ್ಟ್‌ಗಳ ಮೂಲಕ ಭಾರತೀಯ ನೌಕಾಪಡೆ ದಾಳಿ ನಡೆಸಿದ್ದು, ಕರಾಚಿ ಬಂದರ ನಾಶವಾಗಿದೆ. ಮೂಲಕ ಭಾರತ, ಪಾಕಿಸ್ತಾನದ ಮೇಲೆ ಬೃಹತ್ ದಾಳಿ ನಡೆಸಿದೆ. 10 ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಕರಾಚಿ ಬಂದರನ್ನು ನಾಶಗೊಳಿಸಿದೆ ಎನ್ನಲಾಗಿದೆ.
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ, ವಿಡಿಯೋ ನೋಡಿ - Kannada News | Explosions In Karachi As INS Vikrant, Indian Navy Destroyers Move Towards Port | TV9 Kannada