INFO:
ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ನಂತರ ಕರ್ನಾಟಕ ಕರಾವಳಿ ಪ್ರದೇಶಗಳಲ್ಲಿಯೂ ಸಮುದ್ರ ಮಾರ್ಗದ ಮೂಲಕ ಉಗ್ರರು ನುಸುಳುವ ಭೀತಿ ಎದುರಾಗಿದೆ. ಈ ಹಿನ್ನೆಯಲ್ಲಿ ಕರಾವಳಿ ಭದ್ರತಾ ಪಡೆ ಶೋಧ ಹಾಗೂ ಗಸ್ತು ಕಾರ್ಯಾಚರಣೆ ತೀವ್ರಗೊಳಿಸಿದೆ. ಉಡುಪಿಯಲ್ಲಿ ಬೋಟ್​​ಗಳ ತಪಾಸಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ವಿಡಿಯೋ ಇಲ್ಲಿದೆ.
ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಭೀತಿ: ಉಡುಪಿಯಲ್ಲಿ ಬೋಟ್​ಗಳ ಶೋಧ ತೀವ್ರ - Kannada News | Fear of enemy infiltration via sea route: Boat search intensified in Udupi | TV9 Kannada