Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಪೂಜೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ದೇವೇಗೌಡರು, ಇವತ್ತು ಮಧ್ಯಾಹ್ನ 1.30 ರ ಸುಮಾರು ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿ ಪೂಜೆಯಲ್ಲಿ ನಿಖಿಲ್ ಅವರಲ್ಲದೆ, ಹೆಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಪತ್ನಿ ರೇವತಿ ಸಹ ಭಾಗಿಯಾಗಿದ್ದರೆಂದು ಹೇಳಿದರು. 
ದೇವಸ್ಥಾನದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ ಹೆಚ್ ಡಿ ದೇವೇಗೌಡ - Kannada News |  Former PM HD Devegowda offers puja to nomination papers of Nikhil Kumaraswamy | TV9 Kannada