Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನ ಟರ್ಬುಲೆನ್ಸ್‌ನಿಂದಾಗಿ ಹುಬ್ಬಳ್ಳಿಯಲ್ಲಿ ಇಳಿಯಲಾಗದೆ ಬೆಂಗಳೂರಿಗೆ ತಿರುಗಿದೆ. ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ವಿಮಾನ ಸುರಕ್ಷಿತವಾಗಿ ಇಳಿದರೂ, ಪ್ರಯಾಣಿಕರು ಪೈಲಟ್ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಆದರೆ, FLY91 ಏರ್‌ಲೈನ್ಸ್ ಸಿಬ್ಬಂದಿಯ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಅದು ಕೊನೆಯ ಸಂದೇಶ’: ವಿಮಾನದೊಳಗೆ ನಡೆದಿದ್ದೇನು? ಸ್ಫೋಟಕ ಹೇಳಿಕೆ ನೀಡಿದ ಪ್ರಯಾಣಿಕ - Kannada News | FLY91 Flight Chaos: Passenger Recounts Hubli Landing Abort, Diversion to Bengaluru and Shocking Staff Behaviour | TV9 Kannada