INFO:
ಬೆಂಗಳೂರಿನಲ್ಲಿ ಬೇಸಿಗೆಯ ಮೊದಲ ಮಳೆಯಾಗಿದೆ. ಕೆಂಡದಂಥಾ ಬಿಸಿಲಿಗೆ ಬಸವಳಿದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ನಗರದ ಕೆಲ ಭಾಗಗಳಲ್ಲಿ ಇಂದು ಸಣ್ಣ ಪ್ರಮಾಣದ ಮಳೆಯಾಗಿದ್ದು, ವರ್ಷದ ಮೊದಲ ಮಳೆ ಕಂಡು ಬೆಂಗಳೂರಿಗರು ಫುಲ್ ಖುಷ್ ಆಗಿದ್ದಾರೆ. ಆದ್ರೆ, ಕೆಲವೇ ಕೆಲವು ನಿಮಿಷ ಸುರಿದ ಮಳೆಗೆ ಟ್ರಾಫಿಕ್​ ಜಾಮ್ ಉಂಟಾಗಿದೆ.
ಕೆಲವೇ ಕೆಲವು ನಿಮಿಷ ಸುರಿದ ಸಣ್ಣ ಮಳೆಗೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್..! - Kannada News | Full traffic jam In double road Bengaluru For Rain News In Kannada | TV9 Kannada