Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್​​ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ - Kannada News | Full Traffic Jam In majestic at Bengaluru Amid Deepavali Dasara Festival | TV9 Kannada