INFO:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡು ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಇಂದು(ಮೇ 14) ರಾತ್ರಿ ಸತತ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದ್ದು, ಒಂದು ಅಡಿ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ.
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್ - Kannada News | Full Traffic Jan Over waterlogging In bengaluru highway For heavy rain lashes In Nelamangala | TV9 Kannada