Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
Bengaluru Rains and Karnataka rains: ಕೆಲವು ದಿನಗಳಿಂದ ತುಸು ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಗಿರಿನಗರ, ನಂಜಪ್ಪ ಸರ್ಕಲ್ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಗುರುವಾರ ರಾತ್ರಿಯಿಡೀ ಮಳೆ ಸುರಿದಿದೆ. ಅತ್ತ ಧಾರವಾಡ, ಬಾಗಲಕೋಟೆ, ಯಾದಗಿರಿಯಲ್ಲಿಯೂ ಭಾರಿ ಮಳೆ ಸುರಿದಿದೆ.
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಭಾರಿ ಮಳೆ: ಎಲ್ಲೆಲ್ಲಿ ಏನೇನಾಯ್ತು ನೋಡಿ - Kannada News | Heavy Rain Lashes Bengaluru and Across Karnataka: Check Affected Areas and Impact, Watch Video | TV9 Kannada