Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ತಾನು ಘೋಷಿಸಿದ್ದ ಹೊಸ ಕೃಷಿ ಕಾಯ್ದೆಗಳನ್ನು ವಾಪಸ್ಸು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಿದ್ದು ಅದರ ಸೋಲು ಮತ್ತು ರೈತರಿಗೆ ದಕ್ಕಿದ ದೊಡ್ಡ ಗೆಲುವು ಎಂದು ಸಿದ್ದರಾಮಯ್ಯ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಾನ ಮರ್ಯಾದೆ ಇದ್ದರೆ, ಅವರು ಕೂಡಲೇ ರಾಜೀನಾಮೆ ಸಲ್ಲಿಸಬೇಕಿತ್ತು ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಧಾನಿ ಮೋದಿಯವರಿಗೆ ಮಾನ ಮರ್ಯಾದೆ ಇದ್ದರೆ ಕೃಷಿ ಕಾಯ್ದೆ ವಾಪಸ್ಸು ಪಡೆದ ಕೂಡಲೇ ರಾಜೀನಾಮೆ ನೀಡಬೇಕಿತ್ತು: ಸಿದ್ದರಾಮಯ್ಯ - Kannada News |  If PM Narendra Modi had some respect he should have resigned soon after withdrawing farm laws: Siddaramaiah  ARB | TV9 Kannada