INFO:
India vs Pakistan, ICC World Cup: ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅಕ್ಟೋಬರ್ 14ರ ಶನಿವಾರದಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ಆಡಲಿದೆ. ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಅಹ್ಮದಾಬಾದ್​ಗೆ ತಲುಪಿದ್ದಾರೆ. BCCI ಆಟಗಾರರು ಆಗಮಿಸುತ್ತಿರುವ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
IND vs PAK, ICC World Cup: ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯ: ಅಹ್ಮದಾಬಾದ್​ಗೆ ಬಂದ ಟೀಮ್ ಇಂಡಿಯಾ ಪ್ಲೇಯರ್ಸ್ - Kannada News | Indian cricket team arrives in Ahmedabad ahead of India vs Pakistan ICC World Cup 2023 Match | TV9 Kannada