INFO:
ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಕುರಿತು ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಗ್ರವಾದವನ್ನು ಬೇರು ಸಮೇತ ಕಿತ್ತೆಸೆಯುವ ಅವಶ್ಯಕತೆಯನ್ನು ಅವರು ಒತ್ತಿ ಹೇಳಿದ್ದಾರೆ. ಭಾರತದ ಈ ದಿಟ್ಟ ಹೆಜ್ಜೆಯನ್ನು ಅವರು ಸ್ವಾಗತಿಸಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ.ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಸರಿಯಾದ ನಿರ್ಣಯ ಕೈಗೊಳ್ಳುತ್ತಿದೆ ಎಂದೂ ಅವರು ಹೇಳಿದ್ದಾರೆ.
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ದಿಟ್ಟ ಹೆಜ್ಜೆ ಇಟ್ಟಿದೆ, ರವಿಶಂಕರ್​ ಗುರೂಜಿ - Kannada News | India's Operation Sindoor: Ravi Shankar Guruji praised the Indian Army | TV9 Kannada