INFO:
IPL 2025 RR vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 217 ರನ್ ಕಲೆಹಾಕಿದರೆ, ರಾಜಸ್ಥಾನ್ ರಾಯಲ್ಸ್ ತಂಡವು 159 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 58 ರನ್​ಗಳ ಭರ್ಜರಿ ಜಯ ಸಾಧಿಸಿದೆ.
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್ - Kannada News | IPL 2025: Yashasvi Jaiswal takes Stunning Catch Of Rashid Khan | TV9 Kannada