Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಂಗಳೂರಿನಲ್ಲಿ ಐಪಿಎಲ್ ಬ್ಲಾಕ್ ಟಿಕೆಟ್ ಮಾರಾಟಗಾರರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ 17 ಪ್ರಕರಣಗಳನ್ನು ದಾಖಲಿಸಿ, 24 ಮಂದಿಯನ್ನು ಬಂಧಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುವ ಪ್ರಯತ್ನಕ್ಕೆ ಪೊಲೀಸರು ಕಡಿವಾಣ ಹಾಕಿದ್ದಾರೆ.
ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! - Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized | TV9 Kannada