INFO:
ಕರ್ನಾಟಕದ ವಿಧಾನಸಭೆಯಲ್ಲಿ ವಕ್ಫ್​ (ತಿದ್ದುಪಡಿ) ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಕ್ಷೇತ್ರದ ಪಕ್ಕದ ರೈತ ವಕ್ಫ್ ಮಂಡಳಿಯ ಹೆಸರಿನಲ್ಲಿ ಭೂಮಿಯನ್ನು ಕಬಳಿಸಿ ಬೆಳೆದ ಬೆಳೆಗಳನ್ನು ನಾಶಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕರ್ನಾಟಕದ ವಕ್ಫ್​ನಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದರು.
ಕರ್ನಾಟಕ ವಿಧಾನಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಪ್ರಲ್ಹಾದ್ ಜೋಶಿ ಏನಂದ್ರು? - Kannada News |  Karnataka Assembly rejects Waqf (Amendment) Bill row, Union Minister Pralhad Joshi says  Karnataka has become a laboratory of appeasement politics kannada news | TV9 Kannada