Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ. ಇದು ಅವರ 17ನೇ ದಾಖಲೆಯ ಬಜೆಟ್ ಮಂಡನೆಯಾಗಿದ್ದು, ಪಂಚ ಗ್ಯಾರಂಟಿ ಯೋಜನೆಗಳು, ಆರ್ಥಿಕ ಹೊರೆ ತಗ್ಗಿಸುವಿಕೆ, ಮೂಲಸೌಕರ್ಯ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಒತ್ತು ನೀಡುವ ನಿರೀಕ್ಷೆ ಇದೆ. ರಾಜ್ಯದ ಜನರ ಚಿತ್ತ ಈ ಬಜೆಟ್‌ನತ್ತ ನೆಟ್ಟಿದೆ.
Karnataka Budget 2026: ನಾಳೆ ಸಿಎಂ ಸಿದ್ದರಾಮಯ್ಯ ಬಜೆಟ್, 17ನೇ ಬಾರಿ ಆಯವ್ಯಯ ಮಂಡಿಸಿ ದಾಖಲೆ ಬರೆಯಲು ಸಜ್ಜು - Kannada News | Karnataka Budget 2026: CM Siddaramaiah Set to Present Record 17th Budget with Focus on Guarantee Schemes | TV9 Kannada