Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ರಾಜ್ಯ ಸರ್ಕಾರದ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಎಐಸಿಸಿ ಉನ್ನತ ಮೂಲಗಳು ಖಚಿತಪಡಿಸಿವೆ. ಬೆಳಗಾವಿ ಅಧಿವೇಶನ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಬಗ್ಗೆ ಚರ್ಚೆ ನಡೆಯಲಿದೆ. ಬಿಹಾರ ಚುನಾವಣಾ ಫಲಿತಾಂಶಗಳ ಪರಾಮರ್ಶೆ ಈ ವಿಳಂಬಕ್ಕೆ ಕಾರಣ ಎನ್ನಲಾಗಿದ್ದು, ಈ ಕುರಿತು ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ.
ಸದ್ಯಕ್ಕಿಲ್ಲ ಸಂಪುಟ ಸರ್ಜರಿ: ಕಾಂಗ್ರೆಸ್ ನಾಯಕರಿಗೆ​ ಹೈಕಮಾಂಡ್​ ಸೂಚನೆ ಏನು? - Kannada News | Karnataka Cabinet Reshuffle on Hold, AICC Sources Confirm Delay | TV9 Kannada