INFO:
ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಬಿಡುಗಡೆ ಮಾಡಿದರು. ಜತೆಗೆ, ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ.
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ - Kannada News | Karnataka Minister Lakshmi Hebbalkar released a video in which BJP MLA CT Ravi used offensive words | TV9 Kannada