INFO:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್​ಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಕರ್ನಾಟಕದ ಹಲವೆಡೆ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​​ಗಳ ಸಂಚಾರ ಭಾಗಶಃ ಬಂದ್ ಆಗಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ ಹೆಚ್ಚಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ - Kannada News | Karnataka Transport Strike Impact: Passenger rush surges at Bengaluru Namma Metro stations | TV9 Kannada