INFO:
ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರ ಮುಷ್ಕರದ ವೇಳೆ ಕೋಲಾರದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಬಸ್ ಸಂಚಾರ ಇರಲಿಲ್ಲ. ಇದೀಗ ಪ್ರಯಾಣಿಕರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.
ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಾಟ - Kannada News | Karnataka Transport Strike: KSRTC bus pelted with stones in Kolar amid ongoing KSRTC BMTC Employees Protest | TV9 Kannada