INFO:
ಶಿರಾಡಿ ಘಾಟ್ ರಸ್ತೆಯ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿ ರಾತ್ರಿಯೆಲ್ಲ ವಾಹನ ಸವಾರರು ಪರದಾಡುವಂತಾಗಿದೆ. ಅದೃಷ್ಟವಶಾತ್, ಭೂಕುಸಿತದಿಂದ ಸಾವು-ನೋವು ಸಂಭವಿಸಿಲ್ಲ. ಇದೀಗ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಬಂದ್ ಮಾಡಲಾಗಿದ್ದು, ಮಂಗಳೂರು ಬೆಂಗಳೂರು ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.
ಭೂಕುಸಿತದಿಂದ ಶಿರಾಡಿ ಘಾಟ್​ ಮಾರ್ಗದಲ್ಲಿ ವಾಹನ ಸಂಚಾರ ಬಂದ್​​: ಬೆಂಗಳೂರು - ಮಂಗಳೂರು ಸಂಚಾರಕ್ಕೆ ಬದಲಿ ಮಾರ್ಗ - Kannada News | Landslide Shuts Down Shiradi Ghat Road: Alternate Route Advised for Bengaluru Mangaluru travelers | TV9 Kannada