Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ.
ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು - Kannada News | Leadership change Row In Congress: DK Shivakumar Reacts after Met Congress high command Leader In Delhi | TV9 Kannada