Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
India Pakistan War Live: ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ರಕ್ಷಣಾ ಸಚಿವಾಲಯ ಹಾಗೂ ವಿದೇಶಾಂಗ ಸಚಿವಾಲಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಅದಾದ ನಂತರ ಉಭಯ ಇಲಾಖೆಗಳ ಅಧಿಕಾರಿಗಳು, ಸೇನಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ - Kannada News | Live: Emergency Press Conference by Defence and External Affairs Ministries on India Pakistan Situation | TV9 Kannada