INFO:
ಮೊದಲು ಕಲಬುರಗಿಯಲ್ಲಿ ಆರ್ ಸಿ ಹೆಚ್ (ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ-ರಿಪ್ರೊಡಕ್ಟಿವ್ ಅಂಡ್ ಚೈಲ್ಡ್ ಹೆಲ್ತ್) ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಡಾ ಪ್ರಭುಲಿಂಗ್ ಮಾನ್ಕರ್ ಈಗ ಯಾದಗಿರಿ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಲಬುರಗಿ ಹೊರವಲಯದಲ್ಲಿ ಅವರೊಂದು ಫಾರ್ಮ್ ಹೌಸ್ ಹೊಂದಿದ್ದಾರೆ.
ಬಿವೈ ವಿಜಯೇಂದ್ರ ಸಂಬಂಧಿ ಡಾ ಪ್ರಭುಲಿಂಗ ಮಾನ್ಕರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ - Kannada News | Lokayukta officials raid residence, farmhouse and office of BY Vijayendra’s kin Dr Prabhuling Mankar | TV9 Kannada