Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರ ಬೆಂಗಳೂರು ಮತ್ತು ಮೈಸೂರಿನ 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ತನಿಖೆ ನಡೆಯುತ್ತಿದೆ. ದಾಳಿಯ ವೇಳೆ ನಗದು, ಚಿನ್ನಾಭರಣ, ಸ್ಥಿರಾಸ್ತಿ ದಾಖಲೆಗಳು, ಬ್ಯಾಂಕ್ ಬ್ಯಾಲೆನ್ಸ್ ಹಾಗೂ ಶಾಲಾ ಟ್ರಸ್ಟ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ: ಅಧಿಕಾರಿಗಳಿಂದ 11 ಕಡೆ ಶೋಧ - Kannada News | Disproportionate Assets Probe: Lokayukta Conducts Raids on PWD Chief Engineer Purushottam | TV9 Kannada