INFO:
ಚಿಕ್ಕಮಗಳೂರು ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ನೇತ್ರಾವತಿ, ಮಂಡ್ಯದಲ್ಲಿ ಕಾರ್ಯನಿರ್ವಾಹಕ ಎಂಜಿನೀಯರ್ ಆಗಿರುವ ಹರ್ಷ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಮಾಡುವ ಯಜ್ಞೇಂದ್ರ ಮತ್ತು ಇನ್ನೂ ಕೆಲ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭ್ರಷ್ಟ ಸರ್ಕಾರೀ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮುಂದುವರಿಸಿದ ಲೋಕಾಯುಕ್ತ, ರೇಡಾರ್ ನಲ್ಲಿ 10 ಅಧಿಕಾರಿಗಳು - Kannada News |   Lokayukta sleuths continue raids on government officials residence, 10 officers on the radar | TV9 Kannada