INFO:
Karnataka Bandh:ನಮ್ಮ ವರದಿಗಾರ ಬಸ್ ನಿಲ್ದಾಣದ ಮುಂದೆ ಪ್ರಯಾಣಿಕರಿಗಾಗಿ ಕಾಯುತ್ತಿದ್ದ ಆಟೋರಿಕ್ಷಾ ಚಾಲಕರನ್ನು ಮಾತಾಡಿಸಿದ್ದು, ಪ್ರತಿಭಟನೆ ಮಾಡಲು ಬಂದ್​ಗಳಿಗೆ ಕರೆ ನೀಡುವುದು ಸರಿಯಲ್ಲ, ದಿನದ ಸಂಪಾದನೆಯನ್ನು ನೆಚ್ಚಿಕೊಂಡು ನಡೆಸುವ ತಮ್ಮಂಥವರಿಗೆ ಬಹಳ ತೊಂದರೆಯಾಗುತ್ತದೆ ಎಂದು ಅವರು ಹೇಳುತ್ತಾರೆ. ಅವರು ಹೇಳುವುದರಲ್ಲಿ ಅರ್ಥ ಇಲ್ಲದಿಲ್ಲ.
ಕರ್ನಾಟಕ ಬಂದ್: ವಿಜಯಪುರದಲ್ಲಿ ಇಲ್ಲ ಬೆಂಬಲ, ರಸ್ತೆಯಲ್ಲಿ ಎಂದಿನಂತೆ ಬಸ್ ಮತ್ತು ಆಟೋರಿಕ್ಷಾಗಳ ಸಂಚಾರ - Kannada News |  Lukewarm response to Karnataka Bandh in Vijayapura, buses and auto rickshaws seen plying on road | Kannada News | TV9 Kannada