INFO:
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಇಡೀ ರಾಜಕೀಯ ಜೀವನ ಬುರುಡೆ ಬಿಟ್ಕೊಂಡೇ ತಿರುಗಾಡಿದ್ದಾರೆ. ರಾಜಕೀಯ ಅಂದರೇ ಹೈಕಮಾಂಡ್ ಬಳಿ ಸಿಡಿ ಹಿಡಿದುಕೊಂಡು ಓಡಾಡಿದಂತೆ ಅಲ್ಲ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಾಗ್ದಾಳಿ ಮಾಡಿದ್ದಾರೆ.
ರಾಜಕೀಯ ಅಂದರೇ ಸಿಡಿ ಹಿಡಿದುಕೊಂಡು ಓಡಾಡಿದಂತಲ್ಲ: ಸಿಪಿ ಯೋಗೇಶ್ವರ್​ಗೆ ಶಾಸಕ ಬಾಲಕೃಷ್ಣ ಟಾಂಗ್ - Kannada News | Magadi MLA Balakrishna sparks out BJP MLC cp Yogeshwar | TV9 Kannada