INFO:
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ಸಭಾಪತಿ ಮತ್ತು ಪೊಲೀಸರಿಗೆ ದೂರು ನೀಡಿದಾಗಲೇ ಅವರ ಬಂಧನ ಹೆಚ್ಚು ಕಡಿಮೆ ಖಚಿತವಾಗಿತ್ತು. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿ ಬಳಸಿದ ಪದ ಕ್ರಿಮಿನಲ್ ಅಫೆನ್ಸ್ ಅನಿಸಿಕೊಳ್ಳುತ್ತದೆ ಅಂತ ಹೇಳಿದ್ದರು. ಮಾತಾಡುವಾಗ ಎಚ್ಚರತಪ್ಪದ ರವಿ ಅದ್ಯಾಕೆ ಈ ಬಾರಿ ಜನರ ನಿರೀಕ್ಷೆಗೆ ವಿರುದ್ಧ ಹೋದರು ಅನ್ನೋದೇ ಯಕ್ಷಪ್ರಶ್ನೆ.
ಸಿಟಿ ರವಿ ಬಂಧನ, ಟಿವಿ9 ಪ್ರತಿನಿಧಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - Kannada News | Minister Lakshmi Hebbalkar refused to react when Tv9 reporter approached her after CT Ravi arrest | Kannada news | TV9 Kannada