INFO:
ಸ್ವಪಕ್ಷ ಬಿಜೆಪಿ ವಿರುದ್ಧವೇ ಶಾಸಕ ರಮೆಶ್​ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಆಂತರಿಕ ಸಮಸ್ಯೆ ಬಗ್ಗೆ ನಾವು ತಲೆಕೆಡಿಸಿಕೊಳ್ಳಬಾರದು. ಡಿಸಿಎಂ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸತೀಶ್ ಜಾರಕಿಹೊಳಿ‌ ಅಥವಾ ಯಾರನ್ನಾದ್ರೂ ಸಿಎಂ ಮಾಡಲಿ. ಹೋರಾಟ ಮಾಡಲು ನಮಗೆ ಸಾಕಷ್ಟು ವಿಷಯಗಳಿವೆ. ನಾವು ವಿರೋಧ ಪಕ್ಷದ ಕೆಲಸವನ್ನ ಸರಿಯಾಗಿ ಮಾಡಬೇಕಿದೆ ಎಂದಿದ್ದಾರೆ.
ಸ್ವಪಕ್ಷದ ವಿರುದ್ಧವೇ 'ಸಾಹುಕಾರ್'​ ಅಸಮಾಧಾನ: ರಮೇಶ್​​ ಜಾರಕಿಹೊಳಿ ಬೇಸರಕ್ಕೆ ಕಾರಣ ಏನು? - Kannada News | MLA Ramesh Jarkiholi expresses his dissatisfaction with the BJP over the party failures | TV9 Kannada