INFO:
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
Mysore Dasara 2023: ನಮ್ಮ ಸಂವಿಧಾನ ನಮ್ಮ ಹಕ್ಕು; ವಿಶೇಷ ಲೈಟಿಂಗ್​ನಿಂದ ಕಂಗೊಳಿಸುತ್ತಿರುವ ಸಾಂಸಕೃತಿಕ ನಗರಿ - Kannada News | Mysore Dasara 2023: Our constitution is our right, Special lighting in Mysore | TV9 Kannada