INFO:
ಸೋಶಿಯಲ್ ಮೀಡಿಯಾದಲ್ಲಿ ಅನಾಹುತಕಾರಿ ಸಂದೇಶ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಉದಯಗಿರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಗಾರ ಹೇಳುತ್ತಾರೆ. ಕಲ್ಲು ತೂರಾಟ ಬೇಡ, ದಾಂಧಲೆ ಮಾಡಬೇಡಿ ಅಂತ ಪೊಲೀಸರು ಮತ್ತು ಧಾರ್ಮಿಕ ಮುಖಂಡರು ಹೇಳಿದರೂ ಯುವಕರ ಗುಂಪು ಕಲ್ಲು ತೂರಾಟ ಮುಂದುವರಿಸಿದೆ. ಬೇರೆ ಪೊಲೀಸ್ ಠಾಣೆಗಳಿಂದ ಹೆಚ್ಚಿನ ಬಲವನ್ನು ತರಿಸಿ ಲಘು ಲಾಠಿ ಪ್ರಹಾರ ಮತ್ತು ಅಶ್ರುವಾಯು ಸೆಲ್​ಗಳನ್ನು ಸಿಡಿಸಿದ ನಂತರ ಉದ್ವಿಗ್ನ ಗುಂಪು ಚದುರಿದೆ.
ಮೈಸೂರಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟೊಂದರಿಂದ ಉದ್ವಿಗ್ನ ಸ್ಥಿತಿ, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ - Kannada News | Mysuru City tense after an offensive post in social media over Delhi poll results, police on high alert   | Kannada News  | TV9 Kannada