INFO:
ಲೋಕ ಕಲ್ಯಾಣಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ. ಕಂಸಾಳೆ ಬಾರಿಸುತ್ತಾ ಮಹದೇಶ್ವರನ ಪದ ಹಾಡುತ್ತಾ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ 120 ಮಂದಿ ಪಾದಯಾತ್ರೆಗೆ ತೆರಳುತ್ತಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆ ಬೆಳೆಗೆ ಪ್ರಾರ್ಥಿಸಿ 120 ಮಂದಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ - Kannada News | Mysuru news 120 people padayatre to Male Mahadeshwara Betta to pray for good rain crop in karnataka | TV9 Kannada