INFO:
ಪಾಕಿಸ್ತಾನದಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ! - Kannada News | Pahalgam terror attack: CM Siddaramaiah Talks about War on Pakistan | TV9 Kannada