INFO:
ಉಗ್ರರ ಭೀಕರ ದಾಳಿಗೆ ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಬಲಿಯಾದ ಕನ್ನಡಿಗರಿಬ್ಬರ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣ ತಲುಪಿದ್ದು, ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ, ಸಚಿವ ಸೋಮಣ್ಣ ಸೇರಿ ಗಣ್ಯರು ಪಾರ್ಥಿವ ಶರೀರಗಳಿಗೆ ಅಂತಿಮ ನಮನ ಸಲ್ಲಿಸಿದರು. ಇತ್ತ, ಮೃತರಿಬ್ಬರ ಕುಟುಂಬದವರಲ್ಲಿ, ಸಂಬಂಧಿಕರಲ್ಲಿ ಶೋಕ ಮಡುಗಟ್ಟಿದೆ.
ಪಹಲ್ಗಾಮ್ ದಾಳಿ: ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ - Kannada News | Pahalgam Terror Attack: Mortal Remains of Kannadiga Victims Brought to Bengaluru | TV9 Kannada