INFO:
Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪುರುಷರ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿರುವ ಅಮನ್ ಸೆಹ್ರಾವತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ. ವಾಸ್ತವವಾಗಿ ಪ್ರಧಾನಿ ಮೋದಿ ಅವರು ಇಂದು ಕೇರಳದಲ್ಲಿ ವಯನಾಡಿಗೆ ಭೇಟಿ ನೀಡಿದ್ದರು. ಅಲ್ಲಿಂದಲೇ ಅಮನ್‌ಗೆ ಕರೆ ಮಾಡಿದ್ದ ಮೋದಿ, ಅಮನ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
Paris Olympics 2024: ಅಮನ್ ಸೆಹ್ರಾವತ್‌ಗೆ ಕರೆ ಮಾಡಿ ಅಭಿನಿಂದಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ - Kannada News | Paris Olympics 2024 PM Modi speaks to bronze medalist Aman Sehrawat | TV9 Kannada