Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಗುಂಡಿ ಮುಚ್ಚಿದ ಲೆಕ್ಕ ನೀಡಬೇಕೆಂದು ಆತುರ ಆತುರವಾಗಿ ಕೆಲಸ ಮುಗಿಸಿದ ಬಿಬಿಎಂಪಿ ಸಿಬ್ಬಂದಿಗಳು, ಕಳಪೆ ಕಾಮಗಾರಿಗೆ ಕೋಟ್ಯಾಂತರ ರೂಪಾಯಿ ಹಣ ವೆಚ್ಚ ಮಾಡಿದ್ದಾರೆ. ಬಿಬಿಎಂಪಿ ಬೇಜವ್ದಾರಿ ಕೆಲಸಕ್ಕೆ ಸಾರ್ವಜನಿಕರು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೇಕಾಬಿಟ್ಟಿ ಕೆಲಸ ಮಾಡಿ ರಸ್ತೆಗುಂಡಿ ಮುಚ್ಚಿದ ಬಿಬಿಎಂಪಿ; ನಗರದ ಬಹುತೇಕ ವಾರ್ಡ್​ಗಳಲ್ಲಿ ಕಳಪೆ ಕಾಮಗಾರಿ - Kannada News | People angry about bbmp road construction of poor quality in bengaluru | TV9 Kannada