Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಕುರಿತು ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಹೇಳಿದ್ದಾರೆ. ಸೌರಶಕ್ತಿ, ಜೈವಿಕ ಇಂಧನಗಳ ಮೂಲಕ ಸ್ವಾವಲಂಬನೆ ಸಾಧಿಸುವುದು ಹಾಗೂ ಹೋಟೆಲ್ ಉದ್ಯಮಕ್ಕೆ ಹೆಚ್ಚಿನ ಬೆಂಬಲ ನೀಡುವ ಕುರಿತು ಚರ್ಚೆಗಳು ನಡೆದವು. ರಾಜ್ಯದ ಬೇಡಿಕೆಗಳಿಗೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ - Kannada News | PM Modi Video Conference with CMs: K.H. Muniyappa Reveals Key Details | TV9 Kannada