Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಕಾಂಗ್ರೆಸ್ ಯುವ ನಾಯಕರು ಪದೇಪದೆ ಬಿಜೆಪಿ ಕಚೇರಿ ಬಳಿ ಬಂದು ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಅಸಮಾಧಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದರು. ಅವರನ್ನು ಕಚೇರಿವರೆಗೆ ಬರಲು ಯಾಕೆ ಬಿಡಲಾಗುತ್ತಿದೆ ಎಂದು ಪೊಲೀಸರನ್ನು ಪ್ರಶ್ನಿಸಿದರು. ನಂತರ, ಇಂದಿರಾ ಗಾಂಧಿ, ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ನಾಯಕರು ಘೋಷಣೆ ಕೂಗಿದರು.
ಕಾಂಗ್ರೆಸ್ ಯುವ ನಾಯಕರಿಂದ ಬಿಜೆಪಿ ಕಚೇರಿ ಮುತ್ತಿಗೆ ಯತ್ನ, ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಿಜೆಪಿ ನಾಯಕರು - Kannada News |  Police avert face off between Congress and BJP leaders after the former arrive at BJP office to lay siege | TV9 Kannada