INFO:
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ನಗರದ ವಿವಿಧ ಬಡಾವಣೆಯ ರೌಡಿಶೀಟರ್​​ಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳ ಮನೆಗಳ ಪೊಲೀಸರ ದಾಳಿ - Kannada News | Police Raid on rowdy sheeters house in Mysore | TV9 Kannada