Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ರೌಡಿ ಶೀಟರ್ಸ್​ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಒಂದೂವರೆ ಸಾವಿರ ಮಂದಿಯನ್ನು ವಶಕ್ಕೆ ಪಡೆದಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಂತೆ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಇಷ್ಟೇ ಅಲ್ಲ ರೌಡಿ ಪರೇಡ್‌ ವೇಳೆ ಗಾಂಜಾ ಸೇವಿಸಿ ಬಂದಿದ್ದ ರೌಡಿಯೊಬ್ಬನಿಗೆ ಪೊಲೀಸರು ಸರಿಯಾಗಿ ಬಾರಿಸಿದ ಘಟನೆ ನಡೆದಿದೆ.
ಗಾಂಜಾ ಸೇವಿಸಿ ಬಂದ ರೌಡಿ ಶೀಟರ್​ಗೆ ಕಪಾಳಮೋಕ್ಷ ಮಾಡಿದ ಪೊಲೀಸರು! - Kannada News | Police slaps rowdy sheeter in police parade for taking ganja gbd | TV9 Kannada