Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತು ಬಿಕ್ಕಟ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿಂದಿನ ಒಪ್ಪಂದದ ಬಗ್ಗೆ ಪದೇ ಪದೇ ಪ್ರಸ್ತಾಪಿಸಿ, ಸೂಕ್ತ ಸಮಯದಲ್ಲಿ ಸಿಎಂ ಸಿದ್ದರಾಮಯ್ಯನವರೇ ಜನರಿಗೆ ಸಂದೇಶ ನೀಡುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಒಪ್ಪಂದವನ್ನು ನಿರಾಕರಿಸಿದರೂ, ಈ ಕುರಿತು ಕಾಂಗ್ರೆಸ್‌ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್? - Kannada News | Power Sharing Row in Karnataka Congress: DK Shivakumar Reminds Promise, Says Siddaramaiah Will Respond | TV9 Kannada