INFO:
ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಕೆಲವರ ಪೋಲೀಸ್ ಕಸ್ಟಡಿ ಅಂತ್ಯಗೊಂಡಿರುವ ಕಾರಣ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಆರೋಪಿಗಳನ್ನು ಮಂಗಳೂರಿನಿಂದ ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಈ ವೇಳೆ ಹಾಶ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಜೈಲಿನಲ್ಲೇ ದಾಳಿ ಯತ್ನ ನಡೆದಿದೆ.
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ - Kannada News | Prisoners Attacks On suhas shetty murder case accused chotte naushad In mangaluru Jail | TV9 Kannada