INFO:
ಈಜಿಪುರ ಮೇಲ್ಸೇತುವೆ ಕಾಮಗಾರಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ, ಅದರ ಕಾಮಗಾರಿ ಟೆಂಡರ್ ಪಡೆದಿದ್ದ ಗುತ್ತಿಗೆದಾರ ಕೇವಲ ಶೇಕಡ 5ರಷ್ಟು ಮಾತ್ರ ಕೆಲಸ ಮಾಡಿದ್ದಾನೆ. ಅವನಿಗೆ ನೀಡಿದ ಗುತ್ತಿಗೆಯನ್ನು ರದ್ದು ಮಾಡಿ ಬೇರೆಯವರಿಗೆ ನೀಡಲು ಡಿಕೆ ಶಿವಕುಮಾರ್ ಹೇಳಿದ್ದಾರೆ ಮತ್ತು ತಾವು ಸಹ ಹೇಳಿರುವುದಾಗಿ ಸಿದ್ದರಾಮಯ್ಯ ಹೇಳಿದರು.
ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಆಯೋಗ ಅನುಮತಿ ಪಡೆದು ನಗರ ಪ್ರದಕ್ಷಿಣೆ ಮಾಡಿದ್ದೇವೆ: ಸಿದ್ದರಾಮಯ್ಯ - Kannada News | Problem prone zones and areas during rainy season will be addressed before the onset of monsoon season: Siddaramaiah | TV9 Kannada