Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ನಿರ್ವಹಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ PSI ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ
Video: ತಾವೇ ಮಣ್ಣು ತರಿಸಿ ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸರು - Kannada News | Police Initiative: Raichur Traffic Personnel Repair Roads Amidst Public Appreciation | TV9 Kannada