INFO:
ಸಿನಿಮೀಯ ಘಟನೆಯೊಂದರಲ್ಲಿ, ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೊರಟಿದ್ದ ರೈಲು ಏರಲು ಹೋಗಿ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಇಲಾಖೆ ಸಿಬ್ಬಂದಿ ಹಾಗೂ ಮಾಜಿ ಸೈನಿಕ ದೇವರಂತೆ ಕಾಪಾಡಿದ ವಿದ್ಯಮಾನಕ್ಕೆ ಬೆಂಗಳೂರಿನ ಕೆಆರ್​​ ಪುರಂ ರೈಲು ನಿಲ್ದಾಣ ಸಾಕ್ಷಿಯಾಗಿದೆ. ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.
ಬೆಂಗಳೂರು: ರೈಲಿನಡಿ ಬೀಳುತ್ತಿದ್ದವನ ದೇವರಂತೆ ಬಂದು ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ - Kannada News | Railway Staff Saves Man from Falling Under Train in Bengaluru KR Puram, CCTV Video Goes Viral | TV9 Kannada