INFO:
Yashasvi Jaiswal's Explosive 67: ಮೂರು ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಅರ್ಧಶತಕ (67 ರನ್) ಗಳಿಸಿ ಟೀಕಾಕಾರರನ್ನು ಮೌನಗೊಳಿಸಿದರು. 45 ಎಸೆತಗಳಲ್ಲಿ 148.89ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಜೈಸ್ವಾಲ್ ಅವರ ಈ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್ ಮತ್ತು 3 ಬೌಂಡರಿಗಳಿದ್ದವು.
IPL 2025: 6,6,6,6,6...; ಪಂಜಾಬ್ ವಿರುದ್ಧ ಸ್ಫೋಟಕ ಅರ್ಧಶತಕ ಸಿಡಿಸಿದ ಜೈಸ್ವಾಲ್; ವಿಡಿಯೋ - Kannada News | Yashasvi Jaiswal's Explosive 67: Rajasthan Royals Opener Silences Critics | TV9 Kannada