INFO:
‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಮಾಡಿದ ‘ಕಾಂತಾರ’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕೆ ರಿಷಬ್​ ಶೆಟ್ಟಿ ಅವರು ‘ಅತ್ಯುತ್ತಮ ನಟ’ ನ್ಯಾಷನಲ್​ ಅವಾರ್ಡ್​ ಪಡೆದುಕೊಂಡಿದ್ದಾರೆ. ಈ ಖುಷಿಯಲ್ಲಿ ಯಶ್​ ಅವರು ನೀಡಿದ ಮೊದಲ ಪ್ರತಿಕ್ರಿಯೆ ಏನು ಎಂಬ ಬಗ್ಗೆ ರಿಷಬ್​ ಶೆಟ್ಟಿ ಮಾತನಾಡಿದ ವಿಡಿಯೋ ಇಲ್ಲಿದೆ..
ರಿಷಬ್​ ಶೆಟ್ಟಿ ನ್ಯಾಷನಲ್ ಅವಾರ್ಡ್ ಪಡೆದಿದ್ದಕ್ಕೆ ನಟ ಯಶ್ ನೀಡಿದ ಮೊದಲ ಪ್ರತಿಕ್ರಿಯೆ ಏನು? - Kannada News | Rishab Shetty talks about Yash after getting Best Actor National Award for Kantara Entertainment News in Kannada | TV9 Kannada