Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಸಚಿವ ಸತೀಶ್ ಜಾರಕಿಹೊಳಿ ಅವರು ಆರ್​ಎಸ್​ಎಸ್​ ನಿಷೇಧದ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಆರ್​ಎಸ್​ಎಸ್​ ಅನ್ನು ನಿಷೇಧಿಸುವುದು ಅಸಾಧ್ಯ ಎಂದು ಜಾರಕಿಹೊಳಿ ಹೇಳಿದ್ದಾರೆ. ಸಂಘಟನೆ ನಿಷೇಧಕ್ಕೂ ಮತ್ತು ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ.
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ - Kannada News | RSS Cannot Be Banned by Anyone, Says Karnataka Minister Satish Jarkiholi | TV9 Kannada