INFO:
Shardul Thakur Century: ಮೊದಲ ಇನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದ ಶಾರ್ದೂಲ್ ಠಾಕೂರ್, ದ್ವಿತೀಯ ಇನಿಂಗ್ಸ್​ನಲ್ಲಿ ಶತಕ ಸಿಡಿಸಿದ್ದಾರೆ. ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಶಾರ್ದೂಲ್ ಠಾಕೂರ್ 17 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಮೂಲಕ ದ್ವಿತೀಯ ದಿನದಾಟದ ಮುಕ್ತಾಯದ ವೇಳೆಗೆ ಮುಂಬೈ ತಂಡವು 7 ವಿಕೆಟ್ ಕಳೆದುಕೊಂಡು 274 ರನ್​ ಕಲೆಹಾಕಿದೆ.
ಅರ್ಧಶತಕ ಜತೆ ಶತಕ ಸಿಡಿಸಿದ ಶಾರ್ದೂಲ್ ಠಾಕೂರ್ - Kannada News | Shardul Thakur Smashes Century in Ranji Trophy | TV9 Kannada