INFO:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಲು ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ಜತೆಗೆ, ಪ್ರಧಾನಮಂತ್ರಿಯನ್ನು ಭೇಟಿ ಮಾಡಿ, ಬಾಕಿ ಉಳಿದಿರುವ ಅನುದಾನಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮಾತಿನ ವಿಡಿಯೋ ಇಲ್ಲಿದೆ.
ರಾಷ್ಟ್ರಪತಿಗಳ ಭೇಟಿಗೆ ದೆಹಲಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೋರಿದ್ದೇನೆ: ಸಿದ್ದರಾಮಯ್ಯ - Kannada News | Siddaramaiah to Visit Delhi to Meet President, Seeks Appointment with PM Modi as Well | TV9 Kannada